ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI)ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Tags: Degree
Published by: Bhagya R K
|
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI)ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ 2025ನೇ ಸಾಲಿನ ಉಪ ವ್ಯವಸ್ಥಾಪಕ ಹುದ್ದೆಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿಯು ಅನೇಕ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸುತ್ತದೆ. 

ಹುದ್ದೆಯ ವಿವರಗಳು : 60
- ಹುದ್ದೆ: ಉಪ ವ್ಯವಸ್ಥಾಪಕ

- ವಿದ್ಯಾರ್ಹತೆ : ಪ್ರಸ್ತುತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸಿವಿಲ್ ಇಂಜಿನಿಯರಿಂಗ್‌ನಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ:
- ಅಭ್ಯರ್ಥಿಯ ಗರಿಷ್ಠ ವಯಸ್ಸು 24-02-2025 ರಂತೆ 30 ವರ್ಷಗಳನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ :
- OBC ಅಭ್ಯರ್ಥಿಗಳು : 3 ವರ್ಷಗಳು
- SC/ST ಅಭ್ಯರ್ಥಿಗಳು : 5 ವರ್ಷಗಳು
- PwBD (ಸಾಮಾನ್ಯ) ಅಭ್ಯರ್ಥಿಗಳು : 10 ವರ್ಷಗಳು
- PwBD (OBC) ಅಭ್ಯರ್ಥಿಗಳು : 13 ವರ್ಷಗಳು
- PwBD (SC/ST) ಅಭ್ಯರ್ಥಿಗಳು : 15 ವರ್ಷಗಳು

ಅರ್ಜಿಶುಲ್ಕ :
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿಯ ನಿಯಮಾನುಸಾರವಾಗಿ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ವೇತನ ಶ್ರೇಣಿ :
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನವು ಅಧಿಕೃತ ಅಧಿಸೂಚನೆಯ ಪ್ರಕಾರ ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ :
ಆಯ್ಕೆ ಗೇಟ್ 2024 ಸ್ಕೋರ್ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಲು ಮತ್ತು ಪೂರ್ಣ ನೋಟಿಫಿಕೇಶನ್ ವೀಕ್ಷಿಸಲು ಈ ಕೆಳಗಿನ ಲಿಂಕ್ ಗಳನ್ನು ಬಳಸಿ:

ಈ ಉದ್ಯೋಗಕ್ಕೆ ಸಂಬಂಧಿಸಿದ ಹೆಚ್ಚಿನ ವಿವರಗಳು ಹಾಗೂ ಅರ್ಜಿ ಸಲ್ಲಿಕೆ ಮಾಹಿತಿ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿದೆ.        

               ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಉಪ ವ್ಯವಸ್ಥಾಪಕ(Deputy Manager) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು 24/02/2025 ನ್ನು ನಿಗದಿಪಡಿಸಲಾಗಿತ್ತು, ಇದೀಗ NHAI Deputy Manager ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಿದೆ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡೆದುಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 10/05/2025   
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 02/06/2025

 

Job Overview
End Date
2 ಜೂನ್ 2025
Employment Type
FULL_TIME
Organization
KPSC Vaani (Website)
Location
KA,
To Download Official Notification
To Download Extended Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.