ರಾಷ್ಟ್ರೀಯ ವಸತಿ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ರಾಷ್ಟ್ರೀಯ ವಸತಿ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
Published by Tajabi Pathan
19 ಏಪ್ರಿಲ್ 2023 Others State
Tags: Degree PG

ರಾಷ್ಟ್ರೀಯ ವಸತಿ ಬ್ಯಾಂಕ್ (ನ್ಯಾಷನಲ್ ಹೌಸಿಂಗ್ ಬ್ಯಾಂಕ್) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 13-ಮೇ-2023 ರೊಳಗಾಗಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 40
ಹಿರಿಯ ಯೋಜನಾ ಹಣಕಾಸು ಅಧಿಕಾರಿ - 20
ಯೋಜನೆಯ ಹಣಕಾಸು ಅಧಿಕಾರಿ - 20 

Job Overview
No. of posts
40
Start Date
19 ಎಪ್ರಿಲ್ 2023
End Date
13 ಮೇ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಅರ್ಹತೆ, ಅನುಭವ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪದವಿ/ CA/ ICWA/ MBA ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 850/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
SC/ST/PwBD ಅಭ್ಯರ್ಥಿಗಳು ರೂ.175/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ಕನಿಷ್ಠ 35 ವರ್ಷ ಹಾಗೂ ಗರಿಷ್ಠ 59 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.

To Download Official Notification
Related Tags: Degree PG
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.