Loading..!

ರಾಷ್ಟ್ರೀಯ ವಸತಿ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

Tags: Degree
Published by: Bhagya R K
|
ರಾಷ್ಟ್ರೀಯ ವಸತಿ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ರಾಷ್ಟ್ರೀಯ ವಸತಿ ಬ್ಯಾಂಕ್ (ನ್ಯಾಷನಲ್ ಹೌಸಿಂಗ್ ಬ್ಯಾಂಕ್) ನಲ್ಲಿ ಖಾಲಿ ಇರುವ 19 ಮ್ಯಾನೇಜರ್ ಮತ್ತು ಡೈ. ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
19
Start Date
17 ಅಕ್ಟೋಬರ್ 2024
End Date
1 ನವೆಂಬರ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 01 ನವೆಂಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ : 19
ಮ್ಯಾನೇಜರ್ - 10
ಡೈ. ಮ್ಯಾನೇಜರ್ - 9

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ICWAI/ ICAI/ CFA, MBA ಪದವಿ, ಎಂಬಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 850/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು: ರೂ.175/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ಕನಿಷ್ಠ 23 ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
- ಪ.ಜಾ/ ಪ.ಪಂ ದ ಅಭ್ಯರ್ಥಿಗಳಿಗೆ - 5 ವರ್ಷ, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ - 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ - 10 ವಷಗಳ ವಯೋಮಿತಿಯಲ್ಲಿ ಸಡಲಿಕೆ ನೀಡಲಾಗುವುದು.

To Download Official Notification
Related Tags: Degree

Comments