Loading..!

ಕರ್ನಾಟಕ ರಾಜ್ಯದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಬೆಗಳೂರಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Bhagya R K | Date:14 ಜೂನ್ 2024
not found

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯು ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಖಾಲಿ ಇರುವ ಕಾನ್ಸಲ್ ಟಂಟ್ MH, ಕಾನ್ಸಲ್ ಟಂಟ್ NUMH, ಚೈಲ್ಡ್ ಹೆಲ್ತ್ ಅಡ್ವಿಸರ್, PIP ಕಾನ್ಸಲ್ ಟಂಟ್ ಮತ್ತು ಕೋ-ಆರ್ಡಿನೇಟರ್ ಸೇರಿದಂತೆ ವಿವಿಧ ಹುದ್ದೆಗಳನ್ನು ತಾತ್ಕಾಲಿಕ ಮತ್ತು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

No. of posts:  8

Comments