Loading..!

ಚಿಕ್ಕಬಳ್ಳಾಪುರ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ
Tags: Diploma
Published by: Bhagya R K | Date:27 ಜನವರಿ 2024
not found

ಕರ್ನಾಟಕ ರಾಜ್ಯದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಖಾಲಿ ಇರುವ 20 ಸ್ಟಾಪ್ ನರ್ಸ್ ಮತ್ತು ಮೆಡಿಕಲ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಯನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
- ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 29-01-2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.


ಹುದ್ದೆಗಳ ವಿವರ : 20
RBSK Ayush Medical Officer - 2
RBSK Ophthalmic Assistant - 1
District Epidemiologist - 1
Taluk General Hospital Epidemiologist - 4
Staff Nurse - 12


- ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.

No. of posts:  20

Comments