Loading..!

ಕರ್ನಾಟಕ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ICU / HDU ಗಳಿಗೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹರಿಂದ ಅರ್ಜಿ ಅಹ್ವಾನ
Published by: Rukmini Krushna Ganiger | Date:25 ಸೆಪ್ಟೆಂಬರ್ 2021
not found
- ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿತ್ರದುರ್ಗ ಇಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ICU / HDU ಗಳಿಗೆ ಗುತ್ತಿಗೆ ಆಧಾರದಲ್ಲಿ ಖಾಲಿ ಇರುವ 36 ಶೂಶ್ರಕಿಯರನ್ನು ಹಾಗೂ 02 ಬಯೋಮೆಡಿಕಲ್ ಇಂಜಿನೀಯರ್ ರನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 05/10/2021ರೊಳಗೆ ಅರ್ಜಿ ಸಲ್ಲಿಸಬಹುದು.
No. of posts:  38

Comments

Pallavi P P ಮೇ 14, 2022, 10:12 ಪೂರ್ವಾಹ್ನ