ಕರ್ನಾಟಕ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ICU / HDU ಗಳಿಗೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹರಿಂದ ಅರ್ಜಿ ಅಹ್ವಾನ

Published by: Rukmini Krushna Ganiger
|
ಕರ್ನಾಟಕ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ICU / HDU ಗಳಿಗೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹರಿಂದ ಅರ್ಜಿ ಅಹ್ವಾನ
- ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿತ್ರದುರ್ಗ ಇಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ICU / HDU ಗಳಿಗೆ ಗುತ್ತಿಗೆ ಆಧಾರದಲ್ಲಿ ಖಾಲಿ ಇರುವ 36 ಶೂಶ್ರಕಿಯರನ್ನು ಹಾಗೂ 02 ಬಯೋಮೆಡಿಕಲ್ ಇಂಜಿನೀಯರ್ ರನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 05/10/2021ರೊಳಗೆ ಅರ್ಜಿ ಸಲ್ಲಿಸಬಹುದು.
Job Overview
No. of posts
38
Start Date
22 ಸೆಪ್ಟೆಂಬರ್ 2021
End Date
5 ಅಕ್ಟೋಬರ್ 2021
Employment Type
FULL_TIME
Organization
KPSC Vaani (Website)
Location
Chitradurga, KA,
Selection Procedure:
- ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಕಮ್ ರೋಸ್ಟರ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವದು.
Qualification:
- ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಮಾನ್ಯತೆ ಹೊಂದಿರುವ ವಿಶ್ವವಿದ್ಯಾಲಯ/ಬೋರ್ಡ್ ಯಿಂದ ಹುದ್ದೆಗಳಿಗೆ ಸಂಬಂಧಿಸಿದಂತೆ ನರ್ಸಿಂಗ್ ಮತ್ತು ಇಂಜಿನಿಯರಿಂಗ್ ವಿಭಾಗದಲ್ಲಿ ಡಿಪ್ಲೋಮಾ / ಪದವಿ / ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮತ್ತು ಕನಿಷ್ಠ 2 ವರ್ಷದ ಸೇವಾನುಭವವನ್ನು ಹೊಂದಿರಬೇಕು.

* ವಿದ್ಯಾರ್ಹತೆಯ ಕುರಿತ ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
Age Limit:
- ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ನಿಯಮಗಳ ಪ್ರಕಾರ ವಯೋಮಿತಿಯನ್ನು ಹೊಂದಿರಬೇಕು.
To Download the News Paper Notification
Related Tags: Degree Engineering
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.