ಕರ್ನಾಟಕ ರಾಜ್ಯದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:2 ಮಾರ್ಚ್ 2023

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಧಾರವಾಡದಲ್ಲಿ ಖಾಲಿ ಇರುವ33 ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 09/03/2023 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
* ಆಸಕ್ತ ಅಭ್ಯರ್ಥಿಗಳು ದಿನಾಂಕ09/03/2023 ರಂದು ಬೆಳ್ಳಿಗೆ 10:30 ರಿಂದ ಮಧ್ಯಾಹ್ನ 1:30ರ ವರೆಗೆ ನಡೆಯುವ ನೇರ ಸಂದರ್ಶನಕ್ಕೆ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಸಭಾಂಗನ ಧಾರವಾಡ.
ಹುದ್ದೆಗಳ ವಿವರ : 33
MBBS Medical Officer -23
Pediatrician -02
Anesthesia -03
MD Physician -01
Ayush Medical Officer-03
RBSK Medical Officer-01
No. of posts: 33
Comments