ಕರ್ನಾಟಕ ರಾಜ್ಯದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ರಾಜ್ಯದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
02 ಮಾರ್ಚ್ 2023 Health and ​​Family Welfare ​​Services
Tags: MBBS

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಧಾರವಾಡದಲ್ಲಿ ಖಾಲಿ ಇರುವ 33 ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ  ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 09/03/2023 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
* ಆಸಕ್ತ ಅಭ್ಯರ್ಥಿಗಳು ದಿನಾಂಕ 09/03/2023 ರಂದು ಬೆಳ್ಳಿಗೆ 10:30 ರಿಂದ ಮಧ್ಯಾಹ್ನ 1:30ರ ವರೆಗೆ ನಡೆಯುವ ನೇರ ಸಂದರ್ಶನಕ್ಕೆ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.  
ಸಂದರ್ಶನ ನಡೆಯುವ ಸ್ಥಳ :
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಸಭಾಂಗನ ಧಾರವಾಡ. 

ಹುದ್ದೆಗಳ ವಿವರ : 33
MBBS Medical Officer -23
Pediatrician -02
Anesthesia -03
MD Physician -01
Ayush Medical Officer-03
RBSK Medical Officer-01

Job Overview
No. of posts
33
Start Date
2 ಮಾರ್ಚ್ 2023
End Date
9 ಮಾರ್ಚ್ 2023
Employment Type
FULL_TIME
Organization
KPSC Vaani (Website)
Location
ಧಾರವಾಡ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು MBBS/ MD ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
To Download Official Notification
Related Tags: MBBS
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.