ಕರ್ನಾಟಕ ರಾಜ್ಯದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಹಾವೇರಿ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ

Tags: Degree
Published by: Yallamma G
|
ಕರ್ನಾಟಕ ರಾಜ್ಯದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಹಾವೇರಿ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ

ಕರ್ನಾಟಕ ರಾಜ್ಯದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಹಾವೇರಿ ಜಿಲ್ಲೆಯಲ್ಲಿ ಖಾಲಿ ಇರುವ ತಾಂತ್ರಿಕ ಮೇಲ್ವಿಚಾರಕರು ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
- ಆಸಕ್ತ ಅಭ್ಯರ್ಥಿಗಳು ದಿನಾಂಕ 02-09-2023 ರಂದು ಬೆಳ್ಳಿಗೆ 10:00 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ : 
ಆರೋಗ್ಯ ಭವನ, ತಾಲೂಕ ಆರೋಗ್ಯಾಧಿಕಾರಿಗಳ ಕಚೇರಿ, ಆವರಣ ಹಾವೇರಿ-581110  

* ದಿನಾಂಕ 02-09-2023 ರಂದು ಬೆಳ್ಳಿಗೆ 10:00 ಗಂಟೆಯಿಂದ ಮದ್ಯಾಹ್ನ 01:00 ಗಂಟೆಯವರೆಗೆ  ಆರೋಗ್ಯ ಭವನ, ತಾಲೂಕ ಆರೋಗ್ಯಾಧಿಕಾರಿಗಳ ಕಚೇರಿ, ಆವರಣ ಹಾವೇರಿ ಇಲ್ಲಿ ಅರ್ಜಿಯನ್ನು ವಿತರಿಸಲಾಗುವುದು ಹಾಗೂ ಅದೇ ದಿನ ಅರ್ಜಿ ಜೊತೆಗೆ ಮೂಲ ದಾಖಲೆಗಳನ್ನು ಪರಿಶೀಲಿಸಿ ಭರ್ತಿಮಾಡಿ ಪಡೆಯಲಾಗುವುದು.
- ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.

Job Overview
No. of posts
1
Start Date
2 ಸೆಪ್ಟೆಂಬರ್ 2023
End Date
2 ಸೆಪ್ಟೆಂಬರ್ 2023
Employment Type
FULL_TIME
Organization
KPSC Vaani (Website)
Location
ಹಾವೇರಿ ಜಿಲ್ಲೆ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಮೆರಿಟ್ ಆಧಾರ ಮೇಲೆ ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು DMLT/ BMLT ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.