Loading..!

ಕರ್ನಾಟಕ ರಾಜ್ಯದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿ ಇರುವ 1048 ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:29 ಅಕ್ಟೋಬರ್ 2022
not found

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಕರ್ನಾಟಕದಲ್ಲಿ ಖಾಲಿ ಇರುವ 1048 ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ  ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 08/11/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

No. of posts:  1048

Comments