ಕರ್ನಾಟಕ ರಾಜ್ಯದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿ ಇರುವ 1048 ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಕರ್ನಾಟಕದಲ್ಲಿ ಖಾಲಿ ಇರುವ 1048 ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 08/11/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
Job Overview
- No. of posts
- 1048
- Start Date
- 27 ಅಕ್ಟೋಬರ್ 2022
- End Date
- 8 ನವೆಂಬರ್ 2022
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು B.Sc & PB B.Sc Nursing ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು ರೂ. 510/- ಗಳ ಅರ್ಜಿ ಶುಲ್ಕವನ್ನು ಪಾವತಿಸಬೇಕು.
- SC/ST ಅಭ್ಯರ್ಥಿಗಳು ರೂ. 255/- ಗಳ ಅರ್ಜಿ ಶುಲ್ಕವನ್ನು ಪಾವತಿಸಬೇಕು.
Apply online NHM Karnataka Recruitment 2022
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.