ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿಯಲ್ಲಿ ವಿವಿಧ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ

Published by: Hanamant Katteppanavar
|
ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿಯಲ್ಲಿ ವಿವಿಧ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ
2020-21ನೇ ಸಾಲಿಗೆ ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿಯಲ್ಲಿ ಅಧಿಕಾರಿ, ನರ್ಸ್ ಮತ್ತು ಇತರೆ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.  ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನವೆಂಬರ್ 23,2020ರೊಳಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. 
 
ಹುದ್ದೆಗಳ ವಿವರ: 
- ವೈದ್ಯಾಧಿಕಾರಿಗಳು - 11 ಹುದ್ದೆಗಳು 
- ಶುಶ್ರೂಷಕರು - 2 ಹುದ್ದೆಗಳು 
- ಪ್ರಯೋಗ ಶಾಲಾ ತಂತ್ರಜ್ಞರು - 2 ಹುದ್ದೆಗಳು 
- ಕನ್ಸಲ್ಟೆಂಟ್ ಮೆಡಿಸನ್ - 2 ಹುದ್ದೆಗಳು 
- ಫಿಜಿಯೋಥೆರಪಿಸ್ಟ್ - 1 ಹುದ್ದೆ 
- ಶುಶ್ರೂಷಕರು - 1 ಹುದ್ದೆ 
- ಫಿಜಿಷಿಯನ್ - 1 ಹುದ್ದೆ 
- ಶುಶ್ರೂಷಕರು- 1 ಹುದ್ದೆ 
ಒಟ್ಟು ಹುದ್ದೆಗಳು : 21 
Job Overview
No. of posts
21
Start Date
13 ನವೆಂಬರ್ 2020
End Date
23 ನವೆಂಬರ್ 2020
Employment Type
FULL_TIME
Organization
KPSC Vaani (Website)
Location
KA,
Selection Procedure:

ಅಭ್ಯರ್ಥಿಗಳನ್ನು ಮೆರಿಟ್ ಕಂ ರೋಸ್ಟರ್ ಆಧಾರದ ಮೇಲೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

- ಈ ನೇಮಕಾತಿಯ ಕುರಿತಾದ ಹೆಚ್ಚಿನ  ಮಾಹಿತಿಗಾಗಿ ಕೆಳಗೆ ನೀಡಿರುವ ಲಿಂಕ ಮೂಲಕ ಅಧಿಕೃತ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಓದಬಹುದಾಗಿದೆ.

To Download the official notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.