ವಿಜಯನಗರ ಜಿಲ್ಲಾ ಆರೋಗ್ಯಾ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ

ವಿಜಯನಗರ ಜಿಲ್ಲಾ ಆರೋಗ್ಯಾ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ
Published by Jyoti Angadi
24 ಜುಲೈ 2024 Others
Tags: Degree

ಕರ್ನಾಟಕ ರಾಜ್ಯದ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ವಿಜಯನಗರ ಜಿಲ್ಲೆಯಲ್ಲಿ ಖಾಲಿ ಇರುವ 53 ವೈದ್ಯಾಧಿಕಾರಿಗಳು, ಶುಶ್ರೋಪಕಿಯರು, ಸ್ತ್ರೀರೋಗ- ಪ್ರಸೂತಿ ತಜ್ಞರು ಮತ್ತು ಮಕ್ಕಳ ತಜ್ಞರು ಸೇರಿದಂತೆ ವಿವಿಧ ಹುದ್ದೆಯನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆಯನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
53
Start Date
20 ಜುಲೈ 2024
End Date
29 ಜುಲೈ 2024
Employment Type
FULL_TIME
Organization
KPSC Vaani (Website)
Location
ವಿಜಯನಗರ ಜಿಲ್ಲೆ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.


ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 29-07-2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸವ ವಿಳಾಸ : 
Office of District RCH Officer's, 
District Health & Family . Welfare Officers, 
Back of 60 Bed MCH Hospital, 
Near Masid, Hospet,

Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು MBBS/ MD/ DCH/ M.com/ Deploma/ B.sc Nursing/ M.sc Nursing/ GNM Nursing ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಗರಿಷ್ಠ 45 ವರ್ಷ ವಯೋಮಿತಿಯನ್ನು ಮೀರಿರಬಾರದು.
To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.