ನ್ಯಾಷನಲ್ ಹೈಡ್ರೋ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ (NHPC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ನ್ಯಾಷನಲ್ ಹೈಡ್ರೋ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ (NHPC)ನಲ್ಲಿ ಖಾಲಿ ಇರುವ 51 ಡ್ರಾಟ್ಸ್ ಮನ್, ಡ್ರಾಟ್ಸ್ ಮನ್ (ಮೆಕ್ಯಾನಿಕ), ಸ್ಟೆನೋಗ್ರಾಫರ್, ಮತ್ತು ಸೆಕ್ರೆಟರಿ ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 04-10-2023 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 51
ಡ್ರಾಟ್ಸ್ ಮನ್ (ಸಿವಿಲ್) - 04
ಡ್ರಾಟ್ಸ್ ಮನ್ (ಮೆಕ್ಯಾನಿಕ) - 01
ಕಂಪ್ಯೂಟರ್ ಅಪರೇಟೀಂಗ್ / ಪ್ರೋಗ್ರಾಮಿಂಗ್ ಅಸಿಸ್ಟೆಂಟ್ - 25
ಸೆಕ್ರೆಟರಿ ಅಸಿಸ್ಟೆಂಟ್ - 13
ಸ್ಟೆನೋಗ್ರಾಫರ್ - 08
- No. of posts
- 51
- Start Date
- 14 ಸೆಪ್ಟೆಂಬರ್ 2023
- End Date
- 4 ಅಕ್ಟೋಬರ್ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳನ್ನು ITI/ SSLC ಯಲ್ಲಿ ಗಳಿಸಿದ ಅಂಕಗಳ ಆಧಾರದ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಅಭ್ಯರ್ಥಿಯು ITI/ SSLC/ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 30 ವರ್ಷ ವಯಸ್ಸನ್ನು ಮೀರಿರಬಾರದು.
SC/ST ಮತ್ತು PWBD ಅಭ್ಯರ್ಥಿಗಳಿಗೆ ಹುದ್ದೆಗಳ ನಿಯಮಾನುಸಾರ ವಯೋಮಿತಿ ಸಡಿಲಿಕೆ ಇರಲಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.