Loading..!

ನ್ಯಾಷನಲ್ ಹೈಡ್ರೋ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ (NHPC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

Tags: ITI SSLC
Published by: Bhagya R K
|
ನ್ಯಾಷನಲ್ ಹೈಡ್ರೋ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ (NHPC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ನ್ಯಾಷನಲ್ ಹೈಡ್ರೋ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ (NHPC)ನಲ್ಲಿ ಖಾಲಿ ಇರುವ 12 ಕಂಪ್ಯೂಟರ್ ಆಫ್ ರೇಟರ್ ಪ್ರೋಗ್ರಾಮಿಂಗ್ ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 20-12-2023 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ವಿಳಾಸ : 
ಜನರಲ್ ಮ್ಯಾನೇಜರ್ (HR), NHPC ಲಿಮಿಟೆಡ್. 
ಪ್ರಾದೇಶಿಕ ಕಚೇರಿ, ಬ್ಲಾಕ್ ನಂ. 1 JDA ವಾಣಿಜ್ಯ ಸಂಕೀರ್ಣ, 
ನರ್ವಾಲ್, ಜಮ್ಮು - 180006 (J&K)

Job Overview
No. of posts
12
Start Date
11 ಡಿಸೆಂಬರ್ 2023
End Date
20 ಡಿಸೆಂಬರ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳನ್ನು ITI/ SSLC ಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ITI/ SSLC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 30 ವರ್ಷ ವಯಸ್ಸನ್ನು ಮೀರಿರಬಾರದು.
SC/ST ಮತ್ತು PWBD ಅಭ್ಯರ್ಥಿಗಳಿಗೆ ಹುದ್ದೆಗಳ ನಿಯಮಾನುಸಾರ ವಯೋಮಿತಿ ಸಡಿಲಿಕೆ ಇರಲಿದೆ.

To Download the official notification
Related Tags: ITI SSLC

Comments