ನ್ಯಾಷನಲ್ ಹೈಡ್ರೋ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ (NHPC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ನ್ಯಾಷನಲ್ ಹೈಡ್ರೋ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ (NHPC)ನಲ್ಲಿ ಖಾಲಿ ಇರುವ 280 ಟ್ರೇನಿ ಎಂಜಿನಿಯರ್ (ಸಿವಿಲ್), ಟ್ರೇನಿ ಎಂಜಿನಿಯರ್ (ಎಲೆಕ್ಟ್ರಿಕಲ್), ಟ್ರೈನಿ ಇಂಜಿನಿಯರ್/ಅಧಿಕಾರಿ (ಐಟಿ), ತರಬೇತಿ ಇಂಜಿನಿಯರ್/ಅಧಿಕಾರಿ (ಪರಿಸರ) ಮತ್ತು ತರಬೇತಿ ಅಧಿಕಾರಿ (ಭೂವಿಜ್ಞಾನ) ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 26-03-2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 280
ಟ್ರೈನಿ ಇಂಜಿನಿಯರ್ (ಸಿವಿಲ್) - 95
ಟ್ರೈನಿ ಇಂಜಿನಿಯರ್ (ಮೆಕ್ಯಾನಿಕಲ್) - 77
ಟ್ರೈನಿ ಇಂಜಿನಿಯರ್ (ಎಲೆಕ್ಟ್ರಿಕಲ್) -75
ಟ್ರೈನಿ ಇಂಜಿನಿಯರ್ (ಇ & ಸಿ) - 4
ಟ್ರೈನಿ ಇಂಜಿನಿಯರ್/ಅಧಿಕಾರಿ (ಐಟಿ) - 20
ತರಬೇತಿ ಅಧಿಕಾರಿ (ಭೂವಿಜ್ಞಾನ) - 03
ತರಬೇತಿ ಇಂಜಿನಿಯರ್/ಅಧಿಕಾರಿ (ಪರಿಸರ) - 6
- No. of posts
- 280
- Start Date
- 12 ಮಾರ್ಚ್ 2024
- End Date
- 26 ಮಾರ್ಚ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು B.Sc, BE/ B.Tech, M.Sc, M.Tech, MCA ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ 30 ವರ್ಷ ವಯಸ್ಸನ್ನು ಮೀರಿರಬಾರದು.
OBC (NCL) ಅಭ್ಯರ್ಥಿಗಳು: 3 ವರ್ಷಗಳು
SC/ST ಅಭ್ಯರ್ಥಿಗಳು: 5 ವರ್ಷಗಳು
PwBD (ಸಾಮಾನ್ಯ) ಅಭ್ಯರ್ಥಿಗಳು: 10 ವರ್ಷಗಳು
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.