ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಯಲ್ಲಿ ಸಹಾಯಕ ಸಬ್-ಇನ್ಸ್‌ಪೆಕ್ಟರ್ (ASI) ಮತ್ತು ಹೆಡ್‌ ಕಾನ್‌ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ.

Published by: Savita Halli
|
ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಯಲ್ಲಿ ಸಹಾಯಕ ಸಬ್-ಇನ್ಸ್‌ಪೆಕ್ಟರ್ (ASI) ಮತ್ತು ಹೆಡ್‌ ಕಾನ್‌ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ.

ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಯಲ್ಲಿ ಖಾಲಿ ಇರುವ  67 ಸಹಾಯಕ ಸಬ್-ಇನ್ಸ್‌ಪೆಕ್ಟರ್ (ASI) ಮತ್ತು ಹೆಡ್‌ ಕಾನ್‌ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 07/04/2022 ರೊಳಗೆ ಅಂಚೆಯ ಮುಕಾಂತರ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.
ಒಟ್ಟು ಹುದ್ದೆಗಳ ವಿವರ : 67

* ಸಹಾಯಕ ಸಬ್-ಇನ್ಸ್‌ಪೆಕ್ಟರ್(ASI) - 43
* ಹೆಡ್‌ ಕಾನ್‌ಸ್ಟೇಬಲ್ - 24

ಅರ್ಜಿ ಸಲ್ಲಿಸಲು ಕಚೇರಿ ವಿಳಾಸ:
 "SP(Adm), NIA HQ, Opposite CGO complex, Lodhi Road, New Delhi 110003"

Job Overview
No. of posts
67
Start Date
16 ಮಾರ್ಚ್ 2022
End Date
7 ಎಪ್ರಿಲ್ 2022
Employment Type
FULL_TIME
Organization
KPSC Vaani (Website)
Location
ಭಾರತದೆಲ್ಲೆಡೆ, KA,
Selection Procedure:

ಈ  ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು, ತದನಂತರ ಸಂದರ್ಶನ ಮತ್ತು ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವುದು.

Qualification:

* ಸಹಾಯಕ ಸಬ್-ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಂಗೀಕೃತ ವಿಶ್ವವಿದಾಲಯದಿಂದ ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
* ಹೆಡ್‌ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು PUC ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು  ಅರ್ಹರಾಗಿರುತ್ತಾರೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಟ 56 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.