Loading..!

ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಯಲ್ಲಿ ಇನ್ ಸ್ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ.
Tags: Degree
Published by: Bhagya R K | Date:29 ಜುಲೈ 2023
not found

ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಯಲ್ಲಿ ಖಾಲಿ ಇರುವ 97 ಸಬ್-ಇನ್ಸ್‌ಪೆಕ್ಟರ್ (ASI) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 08/09/2023 ರೊಳಗೆ ಅಂಚೆಯ ಮುಕಾಂತರ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.
ಅರ್ಜಿ ಸಲ್ಲಿಸಲು ಕಛೇರಿ ವಿಳಾಸ: 
 "SP(Adm), NIA HQ, Opposite CGO complex, Lodhi Road, New Delhi 110003"

ಹುದ್ದೆಗಳ ವಿವರ : 97 

ಸಬ್-ಇನ್ಸ್‌ಪೆಕ್ಟರ್ - 39 
ಇನ್ಸ್‌ಪೆಕ್ಟರ್ - 33 
ಆಸಿಸ್ಟೆಂಟ್ ಸಬ್-ಇನ್ಸ್‌ಪೆಕ್ಟರ್ - 25

No. of posts:  97

Comments