ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಯಲ್ಲಿ ಸಹಾಯಕ ಸಬ್-ಇನ್ಸ್‌ಪೆಕ್ಟರ್ (ASI) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ.

ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಯಲ್ಲಿ ಸಹಾಯಕ ಸಬ್-ಇನ್ಸ್‌ಪೆಕ್ಟರ್ (ASI) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ.
Published by Tajabi Pathan
28 ಏಪ್ರಿಲ್ 2023 Others Central
Tags: Degree

ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಯಲ್ಲಿ ಖಾಲಿ ಇರುವ 44 ಸಹಾಯಕ ಸಬ್-ಇನ್ಸ್‌ಪೆಕ್ಟರ್ (ASI) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 13/06/2023 ರೊಳಗೆ ಅಂಚೆಯ ಮುಕಾಂತರ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಅರ್ಜಿ ಸಲ್ಲಿಸಲು ಕಛೇರಿ ವಿಳಾಸ: 
 "SP(Adm), NIA HQ, Opposite CGO complex, Lodhi Road, New Delhi 110003"

Job Overview
No. of posts
44
Start Date
28 ಎಪ್ರಿಲ್ 2023
End Date
13 ಜೂನ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. 

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದಾಲಯದಿಂದ ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಠ  56 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.