ದಿ ನ್ಯೂ ಇಂಡಿಯಾ ಅಶ್ಯುರೆನ್ಸ್ ಕೊ.ಲಿಮಿಡೆಟ್ (NIACL)ನಲ್ಲಿ ಖಾಲಿ ಇರುವ 300 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ

Published by: Bhagya R K
|
ದಿ ನ್ಯೂ ಇಂಡಿಯಾ ಅಶ್ಯುರೆನ್ಸ್ ಕೊ.ಲಿಮಿಡೆಟ್ (NIACL)ನಲ್ಲಿ ಖಾಲಿ ಇರುವ 300 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ

ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಮಾ ಕಂಪನಿಯಾದ ದಿ ನ್ಯೂ ಇಂಡಿಯಾ ಅಶ್ಯುರೆನ್ಸ್ ಕೊ.ಲಿಮಿಡೆಟ್ (NIACL)ನಲ್ಲಿ ಖಾಲಿ ಇರುವ 300 ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ 01/02/2024 ರಿಂದ ಆರಂಭಗೊಂಡು ದಿನಾಂಕ 15/02/2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.  

 

Job Overview
No. of posts
300
Start Date
1 ಫೆಬ್ರುವರಿ 2024
End Date
15 ಫೆಬ್ರುವರಿ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಯಾವುದೇ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕಾಗುತ್ತದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 21 ಹಾಗು ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
- ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

To Download the Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.