Loading..!

ರಾಷ್ಟ್ರೀಯ ಮಾಹಿತಿ ಕೇಂದ್ರದಲ್ಲಿ 500 ಕ್ಕೂ ಅಧಿಕ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ.

Tags: Degree
Published by: Yallamma G
|
ರಾಷ್ಟ್ರೀಯ ಮಾಹಿತಿ ಕೇಂದ್ರದಲ್ಲಿ 500 ಕ್ಕೂ ಅಧಿಕ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ.

ಭಾರತ ಸರ್ಕಾರದ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದಡಿ ಕಾರ್ಯನಿರ್ವಹಿಸುವ ರಾಷ್ಟ್ರೀಯ ಮಾಹಿತಿ ಕೇಂದ್ರದಲ್ಲಿ ಖಾಲಿ ಇರುವ ಒಟ್ಟು 598 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 04/04/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸ ಬಹುದಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 598
- Scientist-‘B’ : 71
- Scientific Officer/Engineer : 196
- Scientific/Technical Assistant : 331

Job Overview
No. of posts
598
Start Date
6 ಮಾರ್ಚ್ 2023
End Date
4 ಎಪ್ರಿಲ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮಾತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು M.Sc./ MS/ MCA/ B.E./ B.Tech/ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 800/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ  ಅನುಗುಣವಾಗುವಂತೆ ಕನಿಷ್ಟ 21 ವರ್ಷ ವಯಸ್ಸು ಹಾಗೂ ಗರಿಷ್ಟ 35 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ. 
OBC ಅಭ್ಯರ್ಥಿಗಳಿಗೆ 38 ವರ್ಷ
SC/ST ಅಭ್ಯರ್ಥಿಗಳಿಗೆ 40 ವರ್ಷಗಳ ಕಾಲ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. 

To Download Official Notification
Related Tags: Degree

Comments