ಐಸಿಎಂಆರ್ ನ ನ್ಯಾಷನಲ್ ಇನ್ ಸ್ವಿಟ್ಯೂಟ್ ಆಫ್ ಕಾಲರಾ ಅಂಡ್ ಎಂಟರಿಕ್ ಡಿಸೀಸ್ (NICED)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಐಸಿಎಂಆರ್ ನ ನ್ಯಾಷನಲ್ ಇನ್ ಸ್ವಿಟ್ಯೂಟ್ ಆಫ್ ಕಾಲರಾ ಅಂಡ್ ಎಂಟರಿಕ್ ಡಿಸೀಸ್ (NICED)ದಲ್ಲಿ ಖಾಲಿ ಇರುವ 28 ಟೆಕ್ನಿಕಲ್ ಅಸಿಸ್ಟೆಂಟ್, ಲ್ಯಾಬ್ ಟೆಕ್ನಲಾಜಿ ಹುದ್ದೆಗಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 14-08-2023 ರಂದು ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 28
ಟೆಕ್ನಿಕಲ್ ಅಸಿಸ್ಟೆಂಟ್ - 09
ಲ್ಯಾಬ್ ಟೆಕ್ನಲಾಜಿ - 03
ಫೀಲ್ಡ್ ಎನ್ವೆಸ್ಟಿಗೇಟರ್ - 07
ಪಬ್ಲಿಕ್ ಹೆಲ್ತ್ ನರ್ಸ್ - 03
ವೆಟರಿನರಿ ಸಪೋರ್ಟ್ - 02
ಇಂಜಿನಿಯರಿಂಗ್ ಸಪೋರ್ಟ್ - 04
- No. of posts
- 28
- Start Date
- 19 ಜುಲೈ 2023
- End Date
- 14 ಆಗಸ್ಟ್ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಯಾವುದೇ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ 600/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ .
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 30 ವರ್ಷ ಮೀರಿರಬಾರದು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.