ನ್ಯಾಷನಲ್ ಇನ್‌ಸ್ಟಿಟ್ಯೂಟ್ ಫಾರ್ ಕರಿಯರ್ ಸರ್ವಿಸ್ (NICS) ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಫಾರ್ ಕರಿಯರ್ ಸರ್ವಿಸ್ (NICS) ನಲ್ಲಿ  ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು  ಅರ್ಜಿ ಆಹ್ವಾನಿಸಲಾಗಿದೆ.
Published by Savita Halli
05 ಏಪ್ರಿಲ್ 2022 Others Central

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಫಾರ್ ಕರಿಯರ್ ಸರ್ವಿಸ್ (NICS) ನಲ್ಲಿ ಖಾಲಿ ಇರುವ 112 ಯಂಗ್ ಪ್ರೊಫೆಷನಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಮತ್ತ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 12/04/2022 ರೊಳಗೆ ಆನ್‌ಲೈನ್‌ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

Job Overview
No. of posts
112
Start Date
5 ಎಪ್ರಿಲ್ 2022
End Date
12 ಎಪ್ರಿಲ್ 2022
Employment Type
FULL_TIME
Organization
KPSC Vaani (Website)
Location
KA,
Selection Procedure:

ಈ  ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು B.E/ B.Tech/ B.A/ B.Ed/ PG/ M.B.A ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯ ದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿಯಲ್ಲಿ ಅನುಭವ ಹೊಂದಿರುವವರಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು.

Age Limit:
ಈ  ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 11/03/2022ರ ಅನ್ವಯ ಕನಿಷ್ಟ 24 ಮತ್ತು ಗರಿಷ್ಟ 40 ವರ್ಷ ವಯೋಮಿತಿಯೊಳಗಿರಬೇಕು.
- ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.