ನ್ಯಾಷನಲ್ ಇನ್ಸ್ಟಿಟ್ಯೂಟ್ ಫಾರ್ ಎಂಟ್ರೆಪ್ರೆನುರ್ಶಿಪ್ & ಸ್ಮಾಲ್ ಬಿಸಿನೆಸ್ ಡೆವಲಪ್ಮೆಂಟ್ (NIESBUD)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

Tags: PG
Published by: Yallamma G
|
ನ್ಯಾಷನಲ್ ಇನ್ಸ್ಟಿಟ್ಯೂಟ್ ಫಾರ್ ಎಂಟ್ರೆಪ್ರೆನುರ್ಶಿಪ್ & ಸ್ಮಾಲ್ ಬಿಸಿನೆಸ್ ಡೆವಲಪ್ಮೆಂಟ್ (NIESBUD)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕೇಂದ್ರ ಕೌಶಲ್ಯ ಅಭಿವೃದ್ಧಿ ಹಾಗೂ ಉದ್ಯಮಶೀಲತೆ ಸಚಿವಾಲಯದ ಆಡಳಿತಕ್ಕೆ ಒಳಪಡುವ ನ್ಯಾಷನಲ್ ಇನ್ಸ್ಟಿಟ್ಯೂಟ್ ಫಾರ್ ಎಂಟ್ರೆಪ್ರೆನುರ್ಶಿಪ್ & ಸ್ಮಾಲ್ ಬಿಸಿನೆಸ್ ಡೆವಲಪ್ಮೆಂಟ್ (NIESBUD)ದಲ್ಲಿ ಖಾಲಿ ಇರುವ ಒಟ್ಟು 152 ಸೀನಿಯರ್ ಕನ್ಸಲ್ಟೆಂಟ್, ಕನ್ಸಲ್ಟೆಂಟ್, ಯಂಗ್ ಪ್ರೊಫೆಷನಲ್, ಪ್ರೋಗ್ರಾಮ್-ಕೋ-ಆರ್ಡಿನೇಟರ್ ಮತ್ತು ಪ್ರಾಜೆಕ್ಟ್ ಕನ್ಸಲ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 09/01/2024. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ :
Director, NIESBUD, A-23, Sector-62, Institutional Area, Noida - 201309 

ಹುದ್ದೆಗಳ ವಿವರ : 152
Senior Consultant : 4
Consultant Grade 2 : 4
Consultant Grade 1 : 8
Young Professional : 16
Programme Coordinator : 15
System Analyst/Developer : 5
Project Consultant : 100

Job Overview
No. of posts
152
Start Date
23 ಡಿಸೆಂಬರ್ 2023
End Date
9 ಜನವರಿ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ನೇಮಕಾತಿ ನಿಯಮಾನುಸಾರ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ MSW/ MBA/ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷ ಮತ್ತು ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
To Download Official Notification
Related Tags: PG
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.