Loading..!

ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಲಾಜಿ ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
Published by: Bhagya R K | Date:3 ಎಪ್ರಿಲ್ 2024
not found

ಕೇಂದ್ರ ಸರ್ಕಾರದ ಜವಳಿ ಸಚಿವಾಲಯದ ವ್ಯಾಪ್ತಿಗೆ ಒಳಪಡುವ ಸ್ವಾಯತ್ತ ಸಂಸ್ಥೆ 'ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ' (NIFT) ಮಷೀನ್ ಮೆಕ್ಯಾನಿಕ್, ಅಸಿಸ್ಟೆಂಟ್ (ಅಡ್ಮಿನ್), ಅಸಿಸ್ಟೆಂಟ್ ವಾರ್ಡನ್- ಮಹಿಳಾ, ನರ್ಸ್ ಮತ್ತು ಜೂನಿಯರ್ ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಬೆಂಗಳೂರು ಸೇರಿದಂತೆ ದೇಶಾದ್ಯಂತ 19 ಕ್ಯಾಂಪಸ್ ಗಳನ್ನು ಹೊಂದಿರುವ ಮೂರೂ ವರ್ಷಗಳ ಅವಧಿಗೆ ಗುತ್ತಿಗೆ ಆಧಾರದಲ್ಲಿ ಬೋಧಕ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುತ್ತಿದೆ. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕೊನೆಯ ದಿನಾಂಕ 20/05/ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

No. of posts:  37

Comments