ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ (ನಿಮ್ಹಾನ್ಸ್) ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ

Published by: Hanamant Katteppanavar
|
ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ (ನಿಮ್ಹಾನ್ಸ್) ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ
ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ 6 ಜ್ಯೂನಿಯರ್ ರಿಸರ್ಚ್ ಫೆಲೋ, ಸ್ಟಾಫ್ ನರ್ಸ್, ಮ್ಯಾನೇಜರ್ ಮತ್ತು ಎಕ್ಸಿಕ್ಯುಟಿವ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ neuromodulation.crc@gmail.com ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಡಿಸೆಂಬರ್ 18,2020ರೊಳಗೆ ಅರ್ಜಿಯನ್ನು ತಲುಪಿಸಬೇಕು.
Job Overview
No. of posts
6
End Date
18 ಡಿಸೆಂಬರ್ 2020
Employment Type
FULL_TIME
Organization
KPSC Vaani (Website)
Location
KA,
Selection Procedure:
- ಹುದ್ದೆಗೆ ಅಭ್ಯರ್ಥಿಗಳನ್ನುಆಯ್ಕೆಪಟ್ಟಿ, ಲಿಖಿತ ಪರೀಕ್ಷೆ ಅಥವಾ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. 
Qualification:
- ಹುದ್ದೆಗೆ ಅನುಸಾರ ಎಸ್‌ಎಸ್‌ಎಲ್‌ಸಿ/ ಹತ್ತನೇ ತರಗತಿ, ಎಂ.ಫಿಲ್,ಮತ್ತು ಎಂ.ಎಸ್ಸಿ, ಪದವಿ, ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit:
- ಹುದ್ದೆಗಳಿಗನುಸಾರ ಗರಿಷ್ಠ- 35 ರಿಂದ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.