ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by Savita Halli
18 ಮೇ 2022 Others

ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಕೌನ್ಸಿಲರ್‌ ಹುದ್ದೆಗಳಿಗೆ ಒಂದು ವರ್ಷದ ಅವಧಿ ಮೇರೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ 01/06/2022 ದಂದು ಬೆಳಿಗ್ಗೆ 10:00 ಕ್ಕೆ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಸಂದರ್ಶನ ನಡೆಯುವ ಸ್ಥಳ: 
Committee room adjacent to Registrar’s office,

Administrative Block, NIMHANS, BENGALURU – 560 029.

Job Overview
No. of posts
2
Start Date
18 ಮೇ 2022
End Date
1 ಜೂನ್ 2022
Employment Type
FULL_TIME
Organization
KPSC Vaani (Website)
Location
ಬೆಂಗಳೂರು, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು Psychology/ Social Work from recognized University ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.