ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಕೋ-ಆರ್ಡಿನೇಟರ್ ಹುದ್ದೆಯ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Yallamma G
05 ಏಪ್ರಿಲ್ 2022
Others
State
ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ 09 ಪ್ರಾಜೆಕ್ಟ್ ಕೋ-ಆರ್ಡಿನೇಟರ್, ಪ್ರಾಜೆಕ್ಟ್ ಆಫೀಸರ್, ಅಕೌಂಟೆಂಟ್ ಹುದ್ದೆಗಳನ್ನು 2 ವರ್ಷದ ಅವಧಿಯ ವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವೃತ್ತಿಯಲ್ಲಿ ಅನುಭವ ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 15/04/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 09
ಪ್ರಾಜೆಕ್ಟ್ ಕೋ-ಆರ್ಡನೇಟರ್ : 02
ಪ್ರಾಜೆಕ್ಟ್ ಆಫೀಸರ್ : 06
ಅಕೌಂಟೆಂಟ್ : 01
Job Overview
- No. of posts
- 9
- Start Date
- 5 ಎಪ್ರಿಲ್ 2022
- End Date
- 15 ಎಪ್ರಿಲ್ 2022
- Employment Type
- FULL_TIME
- Organization
- KPSC Vaani (Website)
- Location
- KA,
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು M.Phil/ B.Com ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಮತ್ತು ವೃತ್ತಿಯಲ್ಲಿ ಅನುಭವ ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುವುದು.
Age Limit:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು 15/04/2022 ಕ್ಕೆ ಅನ್ವಯವಾಗುವಂತೆ ಗರಿಷ್ಠ 35ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.