ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by Yallamma G
28 ಮೇ 2024 Others
Tags: Degree

ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ (Nimhans) ನಲ್ಲಿ ಖಾಲಿ ಇರುವ 02 ಪ್ರಾಜೆಕ್ಟ್ ಅಸಿಸ್ಟಂಟ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಗಳನ್ನು ಇ ಮೇಲ್ ಮೂಲಕ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 10/06/2024. 

ಇ ಮೇಲ್ ವಿಳಾಸ:‌
dhavalshukla@nimhans.ac.in

Advertisement
Job Overview
No. of posts
2
Start Date
27 ಮೇ 2024
End Date
6 ಜುಲೈ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು MPH/ Public Health Graduate ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
Age Limit:
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಗರಿಷ್ಠ 35 ವರ್ಷ ವಯೋಮಿತಿಯನ್ನು ಮೀರಿರಬಾರದು.
To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.