ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ (Nimhans) ನಲ್ಲಿ ಖಾಲಿ ಇರುವ 84 ನರ್ಸ್, ಕ್ಲಿನಿಕಲ್ ಸೈಕಾಲಜಿಸ್ಟ್, IT ಕಾರ್ಡಿನೇಟರ್, ನ್ಯೂರೋ ನರ್ಸ್, ಫಿಸಿಯೋಥೆರಪಿಸ್ಟ್, ಡಿಸ್ಟ್ರಿಕ್ಟ್ ಕಾರ್ಡಿನೇಟರ್ ಮತ್ತು ಸೀನಿಯರ್ ರೆಸಿಡೆಂಟ್ & ಮೆಡಿಕಲ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 24 ಜೂನ್ 2024 ರಂದು ಪ್ರಾರಂಭವಾಗುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಹುದ್ದೆಗಳ ವಿವರ : 84
ನರ್ಸ್ - 10
ಕ್ಲಿನಿಕಲ್ ಸೈಕಾಲಜಿಸ್ಟ್ - 11
IT ಕಾರ್ಡಿನೇಟರ್ - 01
ನ್ಯೂರೋ ನರ್ಸ್ - 01
ಫಿಸಿಯೋಥೆರಪಿಸ್ಟ್ - 02
ಸ್ಪೀಚ್ ಥೆರಪಿಸ್ಟ್ - 24
ಡಿಸ್ಟ್ರಿಕ್ಟ್ ಕಾರ್ಡಿನೇಟರ್ - 01
ಮೆಡಿಕಲ್ ಸೋಶಿಯಲ್ ವರ್ಕರ್ - 01
ಸೀನಿಯರ್ ರೆಸಿಡೆಂಟ್ & ಮೆಡಿಕಲ್ ಆಫೀಸರ್ -33
ಸೀನಿಯರ್ ರೆಸಿಡೆಂಟ್ & ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಸಂದರ್ಶನ ನಡೆಯುವ ಸ್ಥಳ :
Executive Chamber, 2nd Floor, Directors’
Office, Bengaluru, Karnataka
ಉಳಿದ ಎಲ್ಲ ಹುದ್ದೆಗಳಿಗೆ ಸಂದರ್ಶನ ನಡೆಯುವ ಸ್ಥಳ :
Board Room, 4th Floor, NBRC Building,
NIMHANS, Bengaluru, Karnataka
Comments