ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (ಎನ್‌ಐಓಎಸ್) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (ಎನ್‌ಐಓಎಸ್) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ
16 ಸೆಪ್ಟೆಂಬರ್ 2021 Others
Tags: Degree PG
- ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (ಎನ್‌ಐಓಎಸ್) ನಲ್ಲಿ ಖಾಲಿ ಇರುವ 112 ಸ್ಟೆನೋಗ್ರಾಫರ್ ಸೇರಿದಂತೆ ನಿರ್ದೇಶಕರು, ಅಧಿಕಾರಿಗಳು, ಇಂಜಿನಿಯರ್, ಮೇಲ್ವಿಚಾರಕ ಮತ್ತು ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ದಿನಾಂಕ : 10/10/2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
Job Overview
No. of posts
112
Start Date
16 ಸೆಪ್ಟೆಂಬರ್ 2021
End Date
10 ಅಕ್ಟೋಬರ್ 2021
Employment Type
FULL_TIME
Organization
KPSC Vaani (Website)
Location
India, KA,
Selection Procedure:
- ಅಭ್ಯರ್ಥಿಗಳ ನೇಮಕಾತಿ ಪ್ರಕ್ರಿಯೆಯು ಕೌಶಲ್ಯ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಅನುಸಾರವಾಗಿರುತ್ತದೆ.
Qualification:
- ಅಭ್ಯರ್ಥಿಗಳು ಆಯಾ ಹುದ್ದೆಗಳಿಗೆ ಸಂಬಂಧಿಸಿದಂತೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್ ದಿಂದ ಪದವಿ,ಸ್ನಾತಕೋತ್ತರ ಪದವಿ, ಡಾಕ್ಟರೇಟ್, ಎಂ.ಫಿಲ್, ಪಿಹೆಚ್.ಡಿ, ಇಂಜಿನಿಯರಿಂಗ್ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರಬೇಕು.

 
Fee:
- ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಗ್ರೂಪ್ ಎ ಅಭ್ಯರ್ಥಿಗಳು 750/-ರೂ, ಗ್ರೂಪ್ ಬಿ ಮತ್ತು ಸಿ ಅಭ್ಯರ್ಥಿಗಳು 500/-ರೂ, ಗ್ರೂಪ್ ಎ ಮತ್ತು ಬಿ ಅಭ್ಯರ್ಥಿಗಳು 250/-ರೂ ಮತ್ತು ಗ್ರೂಪ್ ಸಿ ಅಭ್ಯರ್ಥಿಗಳು 150/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
Age Limit:
- ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ನಿಯಮಗಳ ಪ್ರಕಾರ ವಯೋಮಿತಿಯನ್ನು ಹೊಂದಿರಬೇಕು.

* ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

 
To Download the Official Notification
Related Tags: Degree PG
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.