ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಷನ್ ಟೆಕ್ನಾಲಜಿ (NIOT)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಅನುಭವಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
Published by Rukmini Krushna Ganiger
22 ಆಗಸ್ಟ್ 2021
Others
- ಹುದ್ದೆಗಳ ವಿವರ :
1 ಪ್ರಾಜೆಕ್ಟ್ ಸೈಂಟಿಸ್ಟ್ - III - 04 ಹುದ್ದೆಗಳು
2 ಪ್ರಾಜೆಕ್ಟ್ ಸೈಂಟಿಸ್ಟ್ - II - 30 ಹುದ್ದೆಗಳು
3 ಯೋಜನಾ ವಿಜ್ಞಾನಿ - I - 73 ಹುದ್ದೆಗಳು
4 ಪ್ರಾಜೆಕ್ಟ್ ವೈಜ್ಞಾನಿಕ ಸಹಾಯಕ - 64 ಹುದ್ದೆಗಳು
5 ಪ್ರಾಜೆಕ್ಟ್ ಟೆಕ್ನಿಷಿಯನ್ - 28 ಹುದ್ದೆಗಳು
6 ಪ್ರಾಜೆಕ್ಟ್ ಜೂನಿಯರ್ ಅಸಿಸ್ಟ್ - 25 ಹುದ್ದೆಗಳು
7 ರಿಸರ್ಚ್ ಅಸೋಸಿಯೇಟ್ - 03 ಹುದ್ದೆಗಳು
8 ಹಿರಿಯ ಸಂಶೋಧನಾ ಸಹವರ್ತಿ - 08 ಹುದ್ದೆಗಳು
9 ಜೂನಿಯರ್ ರಿಸರ್ಚ್ ಫೆಲೋ - 02 ಹುದ್ದೆಗಳು
Job Overview
- No. of posts
- 237
- Start Date
- 18 ಆಗಸ್ಟ್ 2021
- End Date
- 13 ಸೆಪ್ಟೆಂಬರ್ 2021
- Employment Type
- FULL_TIME
- Organization
- KPSC Vaani (Website)
- Location
- India, KA,
Selection Procedure:
- ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಆಯ್ಕೆಯನ್ನು ಲಿಖಿತ ಪರೀಕ್ಷೆ ತರುವಾಯ ಸಂದರ್ಶನದ ಮೂಲಕ ಶಾರ್ಟ್ ಲಿಸ್ಟ್ ಮಾಡಿ ಆಯ್ಕೆ ಮಾಡಲಾಗುವುದು.
Qualification:
- ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಷನ್ ಟೆಕ್ನಾಲಜಿ (NIOT) ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಹೊಂದಿರುವ ವಿಶ್ವವಿದ್ಯಾಲಯ / ಬೋರ್ಡ್ ಯಿಂದ ವರ್ಗಾವಾರು ಹುದ್ದೆಗಳಿಗೆ ಸಂಬಂಧಿಸಿದಂತೆ SSLC, ITI ಮತ್ತು ಪದವಿ / ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು ಮತ್ತು ಸೇವಾ ಅನುಭವವನ್ನು ಹೊಂದಿರಬೇಕು.
* ವಿದ್ಯಾರ್ಹತೆಯ ಕುರಿತ ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
Age Limit:
- ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು NIOT ನಿಯಮಗಳ ಪ್ರಕಾರ ವಯೋಮಿತಿಯನ್ನು ಹೊಂದಿರಬೇಕು.
* ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Apply online
To Buy : ನಿಮ್ಮ ಕನಸು ಸಾಕಾರಗೊಳಿಸಲು ಅತ್ತ್ಯುತ್ತಮ ಲೇಖಕರು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಬರೆದಿರುವ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.