ಸುರತ್ಕಲ್ ನಲ್ಲಿರುವ ಕರ್ನಾಟಕ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು ನೇರ ಸಂದರ್ಶನ

ಸುರತ್ಕಲ್ ನಲ್ಲಿರುವ ಕರ್ನಾಟಕ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ  ಹುದ್ದೆಯನ್ನು ಭರ್ತಿ ಮಾಡಲು ನೇರ ಸಂದರ್ಶನ
Published by Yallamma G
23 ಮಾರ್ಚ್ 2022 Others Central

ಸುರತ್ಕಲ್ ನಲ್ಲಿರುವ ಕರ್ನಾಟಕ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ  ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳನ್ನು ಒಂದು ವರ್ಷದ (31 ಮಾರ್ಚ 2023) ಅವಧಿಯವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 2022 ಏಪ್ರಿಲ್ 04ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಪಾಲ್ಗೊಳ್ಳಬಹುದು.
ಸಂದರ್ಶನ ನಡೆಯುವ ಸ್ಥಳ:
Dr. Pruthviraj U 
Centre for System Design 
1st Floor, Old Physics Lab 
National Institute Of Technology Karnataka Surathkal 
Srinivasnagar - 575 025, Mangalore, India

Job Overview
No. of posts
9
Start Date
23 ಮಾರ್ಚ್ 2022
End Date
8 ಎಪ್ರಿಲ್ 2022
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:
ಈ ಹುದ್ದೆಗಳಿಗೆ ಅಭ್ಯರ್ಥಿಯನ್ನು ನೇರ ಸಂದರ್ಶನ ನಡೆಸುವ  ಮೂಲಕ ಆಯ್ಕೆ ಮಾಡಲಾಗುವುದು.
Qualification:
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ : ಬಿಇ, ಬಿ.ಟೆಕ್,(minimum 50% marks)ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.