ಸುರತ್ಕಲ್ ನಲ್ಲಿರುವ ಕರ್ನಾಟಕ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಯನ್ನು ಭರ್ತಿ ಮಾಡಲು ನೇರ ಸಂದರ್ಶನ

ಸುರತ್ಕಲ್ ನಲ್ಲಿರುವ ಕರ್ನಾಟಕ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಯನ್ನು ಭರ್ತಿ ಮಾಡಲು ನೇರ ಸಂದರ್ಶನ
Published by Yallamma G
10 ಆಗಸ್ಟ್ 2024 Others
Tags: Engineering

.ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ನಲ್ಲಿರುವ ಕರ್ನಾಟಕ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ(NIT-K)ಯಲ್ಲಿ ಖಾಲಿ ಇರುವ 100 ಕೆಮಿಕಲ್ ಇಂಜಿನಿಯರ್, ಸಿವಿಲ್ ಇಂಜಿನಿಯರ್, ಕಂಪ್ಯೂಟರ್ ಸೈನ್ಸ್ & ಇಂಜಿನಿಯರ್, ಇಂಫಾರ್ಮೇಷನ್ ಟೆಕ್ನೋಲಜಿ, ಮೆಕ್ಯಾನಿಕಲ್ ಇಂಜಿನಿಯರ್ ಮತ್ತು ಬೋಧಕರು ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
100
Start Date
10 ಆಗಸ್ಟ್ 2024
End Date
17 ಆಗಸ್ಟ್ 2024
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇಮಕಾತಿ ನಿಯಮಾನುಸಾರ ಆಯ್ಕೆ ಮಾಡಲಾಗುವುದು.


ಹುದ್ದೆಗಳ ವಿವರ : 100
Assistant Professor (Regular) : 87
Assistant Professor (Backlog) : 09
Associate Professor : 02
Professor : 02

Qualification:
ಈ ಹದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಬಿಇ, ಬಿ.ಟೆಕ್, ME, M.Tech, PhD ಪದವಿ  (minimum 50% marks) ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.
Fee:
ಈ ಹುದ್ದೆಗಳಿಗೆ ಆಯೇಜಿ ಸಲ್ಲಿಸಲು ಸಾಮಾನ್ಯ ಮತ್ತು OBC ಅಭ್ಯರ್ಥಿಗಳಿಗೆ Rs. 2500/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ, SC, ST & PwD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ. 

 
To Download Official Notification
Related Tags: Engineering
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.