ಸುರತ್ಕಲ್ ನಲ್ಲಿರುವ ಕರ್ನಾಟಕ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಸುರತ್ಕಲ್ ನಲ್ಲಿರುವ ಕರ್ನಾಟಕ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by Bhagya R K
28 ಸೆಪ್ಟೆಂಬರ್ 2024 Others
Tags: Degree

.ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ನಲ್ಲಿರುವ ಕರ್ನಾಟಕ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ(NIT-K)ಯಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಅಸೋಸಿಯೇಟ್-I ಹುದ್ದೆಗಳನ್ನು ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
1
Start Date
28 ಸೆಪ್ಟೆಂಬರ್ 2024
End Date
4 ಅಕ್ಟೋಬರ್ 2024
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇಮಕಾತಿ ನಿಯಮಾನುಸಾರ ಆಯ್ಕೆ ಮಾಡಲಾಗುವುದು.

ಇ-ಮೇಲ್ ವಿಳಾಸ:
m_anandkumar@nitk.edu.in ಗೆ ಅಥವಾ bijuna@nitk.edu.in

Qualification:

ಈ ಹದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಬಿಇ, ಬಿ.ಟೆಕ್, ME, M.Tech, PhD ಪದವಿ  ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.

Age Limit:

ಈ ಹದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 40 ವರ್ಷಗಳನ್ನು ಹೊಂದಿರಬೇಕು.

To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.