ಸುರತ್ಕಲ್ ನಲ್ಲಿರುವ ಕರ್ನಾಟಕ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ನಲ್ಲಿರುವ ಕರ್ನಾಟಕ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ(NIT-K)ಯಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗಳನ್ನು ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
- No. of posts
- 2
- Start Date
- 30 ಅಕ್ಟೋಬರ್ 2024
- End Date
- 9 ನವೆಂಬರ್ 2024
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇಮಕಾತಿ ನಿಯಮಾನುಸಾರ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೊನೆಯ ದಿನಾಂಕ 09 ನವೆಂಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಇ-ಮೇಲ್ ವಿಳಾಸ:
ckrishna.nitk@nitk.edu.in
Qualification:
ಈ ಹದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಬಿಇ, ಬಿ.ಟೆಕ್, ME, M.Tech, PhD ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.
Age Limit:
ಈ ಹದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.
Comments