ಸುರತ್ಕಲ್ ನಲ್ಲಿರುವ ಕರ್ನಾಟಕ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು ನೇರ ಸಂದರ್ಶನ

ಸುರತ್ಕಲ್ ನಲ್ಲಿರುವ ಕರ್ನಾಟಕ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ  ಹುದ್ದೆಯನ್ನು ಭರ್ತಿ ಮಾಡಲು ನೇರ ಸಂದರ್ಶನ
Published by Yallamma G
29 ಮೇ 2024 Others
ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ನಲ್ಲಿರುವ ಕರ್ನಾಟಕ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ(NIT-K)ಯಲ್ಲಿ ಖಾಲಿ ಇರುವ 99 ಬೋಧಕರ ಹುದ್ದೆಗಳನ್ನು ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Advertisement
Job Overview
No. of posts
99
Start Date
29 ಮೇ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅಭ್ಯರ್ಥಿಯನ್ನು ನೇರ ಸಂದರ್ಶನ ನಡೆಸುವ  ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಬಿಇ, ಬಿ.ಟೆಕ್, ME, M.Tech, PhD ಪದವಿ  (minimum 50% marks) ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.