ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಸಿಲ್ಚಾರ್(NIT)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

Tags: Degree PG
Published by: Bhagya R K
|
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಸಿಲ್ಚಾರ್(NIT)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(NIT)ದಲ್ಲಿ ಖಾಲಿ ಇರುವ 109 ಗ್ರಂಥಪಾಲಕ, ರಿಜಿಸ್ಟ್ರಾರ್, ಮತ್ತು ತಾಂತ್ರಿಕ ಅಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 17 ಜುಲೈ 2023 ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

Job Overview
No. of posts
109
Start Date
11 ಜುಲೈ 2023
End Date
17 ಜುಲೈ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. 

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು B.E/B.Tech. M.sc ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ 1,000/- ರೂ ಅರ್ಜಿ ಶುಲ್ಕ ಹಾಗೂ
SC/ST/ PWD ಅಭ್ಯರ್ಥಿಗಳಿಗೆ 500/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ .

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 27 ವರ್ಷ ಹಾಗೂ ಗರಿಷ್ಟ 56 ವರ್ಷ ವಯಸ್ಸು ಮೀರಿರಬಾರದು. 

To Download the official notification
Related Tags: Degree PG
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.