ರಾಷ್ಟೀಯ ತಾಂತ್ರಿಕ ಮಹಾವಿದ್ಯಾಲಯ ಕರ್ನಾಟಕ (NITK)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ರಾಷ್ಟೀಯ ತಾಂತ್ರಿಕ ಮಹಾವಿದ್ಯಾಲಯ ಕರ್ನಾಟಕ (NITK)ದಲ್ಲಿ ಖಾಲಿ ಇರುವ ಬೋಧಕ ಸಿಬ್ಬಂದಿಗಳ ಹುದ್ದೆಗಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 09 ಜನೆವರಿ 2023 ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸುವದಾಗಿದೆ.
ಹುದ್ದೆಗಳ ವಿವರ : 34
ಕೆಮಿಕಲ್ ಇಂಜಿನಿಯರಿಂಗ್ - 01
ಕಂಪ್ಯೂಟರ್ ಸೈನ್ಸ್ ಯಾಂಡ್ ಇಂಜಿನಿಯರಿಂಗ್ - 07
ಸಿವಿಲ್ ಇಂಜಿನಿಯರಿಂಗ್ - 02
ಎಲೆಕ್ರಾನಿಕ್ಸ್ ಯಾಂಡ್ ಕಮ್ಯೂನಿಕೇಷನ್ ಇಂಜಿನಿಯರಿಂಗ್ - 02
ಇಂಫಾರ್ಮೇಶನ್ ಟೆಕ್ನಲಾಜಿ - 12
ಸ್ಕೂಲ್ ಆಫ್ ಹುಮಾನಿಟೀಸ್, ಸೋಷಿಯಲ್ ಸೈನ್ಸ್ ಯಾಂಡ್ ಮ್ಯಾನೇಜ್ಮೆಂಟ್ - 01
ಮ್ಯಾಥಿಮೆಟಿಕಲ್ ಯಾಂಡ್ ಕಂಪ್ಯೂಟೇಷನ್ ಸೈನ್ಸ್ - 06
ಮೆಕ್ಯಾನಿಕಲ್ ಇಂಜಿನಿಯರಿಂಗ್ - 03
ಸಂದರ್ಶನದ ವಿಳಾಸ : The Main Administrative Building,
Board Room, NITK - Suratkal
- No. of posts
- 34
- Start Date
- 31 ಡಿಸೆಂಬರ್ 2022
- End Date
- 9 ಜನವರಿ 2023
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿ ನಂತರ ಆಯ್ಕೆಯಾದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು P.hd/ M.Tech ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ದಿನಾಂಕಕ್ಕೆ ಅನ್ವಯವಾಗುವಂತೆ ಅಭ್ಯರ್ಥಿಗಳು ಗರಿಷ್ಟ 60 ವರ್ಷ ವಯಸ್ಸು ಮೀರಿರಬಾರದು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.