ರಾಷ್ಟೀಯ ತಾಂತ್ರಿಕ ಮಹಾವಿದ್ಯಾಲಯ ಕರ್ನಾಟಕ (NITK)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ರಾಷ್ಟೀಯ ತಾಂತ್ರಿಕ ಮಹಾವಿದ್ಯಾಲಯ ಕರ್ನಾಟಕ (NITK)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Bhagya R K
10 ಜೂನ್ 2023 Others
Tags: Engineering

ರಾಷ್ಟೀಯ ತಾಂತ್ರಿಕ ಮಹಾವಿದ್ಯಾಲಯ ಕರ್ನಾಟಕ (NITK)ದಲ್ಲಿ ಖಾಲಿ ಇರುವ 14 ಬೋಧಕ ಸಿಬ್ಬಂದಿಗಳ ಹುದ್ದೆಗಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 23 ಜೂನ್ 2023 ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸುವದಾಗಿದೆ.

Job Overview
No. of posts
14
Start Date
10 ಜೂನ್ 2023
End Date
23 ಜೂನ್ 2023
Employment Type
FULL_TIME
Organization
KPSC Vaani (Website)
Location
ಸುರತ್ಕಲ್, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. 

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು B.E/B.Tech. M.sc/ Engineering ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ 1,000/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ .


 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 35 ವರ್ಷ ಹಾಗೂ ಗರಿಷ್ಟ 56 ವರ್ಷ ವಯಸ್ಸು ಮೀರಿರಬಾರದು. 

To Download the official notification
Related Tags: Engineering
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.