Add KPSC Vaani to your Home Screen. In Safari, tap Share, then Add to Home Screen.
Advertisement • Go Ad-Free

ರಾಷ್ಟೀಯ ತಾಂತ್ರಿಕ ಮಹಾವಿದ್ಯಾಲಯ ಕರ್ನಾಟಕ (NITK)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ರಾಷ್ಟೀಯ ತಾಂತ್ರಿಕ ಮಹಾವಿದ್ಯಾಲಯ ಕರ್ನಾಟಕ (NITK)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Bhagya R K
22 ಆಗಸ್ಟ್ 2023 Others
Tags: ITI PUC

ರಾಷ್ಟೀಯ ತಾಂತ್ರಿಕ ಮಹಾವಿದ್ಯಾಲಯ ಕರ್ನಾಟಕ (NITK)ದಲ್ಲಿ ಖಾಲಿ ಇರುವ 112 ಬೋಧಕ ಸಿಬ್ಬಂದಿ ನೇಮಕಾತಿಗಾಗಿ ಹುದ್ದೆಗಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 06 ಸೆಪ್ಟೆಂಬರ್  2023 ರೊಳಗೆ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ : 112 
ಸುಪರಿಂಟೆಂಡೆಂಟ್ - 04
ಹಿರಿಯ ತಂತ್ರಜ್ಞ - 18
ಹಿರಿಯ ಸಹಾಯಕ - 11
ತಂತ್ರಜ್ಞ - 35
ಕಿರಿಯ ಸಹಾಯಕ - 23 
ಆಫೀಸ್ ಅಟೆಂಡೆಂಟ್ - 21

Advertisement • Go Ad-Free
Job Overview
No. of posts
112
Start Date
22 ಆಗಸ್ಟ್ 2023
End Date
6 ಸೆಪ್ಟೆಂಬರ್ 2023
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಕೌಶಲ್ಯ ಪರೀಕ್ಷೆ ಮತ್ತು ಭೌತಿಕ ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. 

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು PUC/ ITI ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ 1,000/- ರೂ ಅರ್ಜಿ ಶುಲ್ಕ & SC/ST ಅಭ್ಯರ್ಥಿಗಳಿಗೆ 500/-  ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ .

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 27 ವರ್ಷ ಹಾಗೂ ಗರಿಷ್ಟ 33 ವರ್ಷ ವಯಸ್ಸು ಮೀರಿರಬಾರದು. 

To Download the official notification
Related Tags: ITI PUC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.