ರಾಷ್ಟೀಯ ತಾಂತ್ರಿಕ ಮಹಾವಿದ್ಯಾಲಯ ಕರ್ನಾಟಕ (NITK)ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಕರ್ನಾಟಕ (NITK)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಆಹ್ವನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಫೆಬ್ರವರಿ 10, 2025ರ ಸಂಜೆ 5:30 ಗಂಟೆಯೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸುವ ಮೊದಲು ಪೂರ್ಣ ಅಧಿಸೂಚನೆಯನ್ನು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹುದ್ದೆಗಳ ವಿವರ: 18
ಮುಖ್ಯ ವೈಜ್ಞಾನಿಕ ಅಧಿಕಾರಿ/ಮುಖ್ಯ ತಾಂತ್ರಿಕ ಅಧಿಕಾರಿ : 2
ಮುಖ್ಯ ವಿದ್ಯಾರ್ಥಿ ಚಟುವಟಿಕೆ ಮತ್ತು ಕ್ರೀಡಾ ಅಧಿಕಾರಿ : 1
ಮುಖ್ಯ ಎಂಜಿನಿಯರ್ : 1
ಉಪ ನೋಂದಣಾಧಿಕಾರಿ : 2
ಉಪ ಗ್ರಂಥಪಾಲಕ : 1
ಸಹಾಯಕ ನೋಂದಣಾಧಿಕಾರಿ : 5
ಸಹಾಯಕ ಗ್ರಂಥಪಾಲಕ : 1
ವೈದ್ಯಾಧಿಕಾರಿ : 3
ವಿದ್ಯಾರ್ಥಿ ಚಟುವಟಿಕೆ ಮತ್ತು ಕ್ರೀಡಾ ಅಧಿಕಾರಿ : 1
ಕಾರ್ಯನಿರ್ವಾಹಕ ಎಂಜಿನಿಯರ್ : 1
ವಿದ್ಯಾರ್ಹತೆ :
ಅಭ್ಯರ್ಥಿಗಳು ಪದವಿ, ಬಿಇ, ಬಿಟೆಕ್, ಎಂಸಿಎ, ಎಂಎಸ್ಸಿ, ಎಂಬಿಬಿಎಸ್ ಮುಂತಾದ ವಿದ್ಯಾರ್ಹತೆಗಳನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಅರ್ಜಿ ಶುಲ್ಕ:
ಸಾಮಾನ್ಯ, ಓಬಿಸಿ-ಎನ್‌ಸಿಎಲ್, ಇಡಬ್ಲ್ಯೂಎಸ್ ಅಭ್ಯರ್ಥಿಗಳು ರೂ. 1500/- ಅರ್ಜಿ ಶುಲ್ಕವನ್ನು ಪಾವತಿಸಬೇಕು. ಎಸ್‌ಸಿ, ಎಸ್‌ಟಿ, ಅಂಗವಿಕಲ (ಪಿಡಬ್ಲ್ಯೂಡಿ), ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.
ವಯೋಮಿತಿ : ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ : 56 ವರ್ಷಗಳು
ಮುಖ್ಯ ದಿನಾಂಕಗಳು: ಅರ್ಜಿ ಸಲ್ಲಿಸಲು ಮತ್ತು ಶುಲ್ಕ ಪಾವತಿಸಲು ಕೊನೆಯ ದಿನಾಂಕ: ಫೆಬ್ರವರಿ 10, 2025 (ಸಂಜೆ 5:30 ಗಂಟೆಯವರೆಗೆ).
ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್‌ಲೈನ್ ಅರ್ಜಿ ಸಲ್ಲಿಸಲು, NITK ಅಧಿಕೃತ ವೆಬ್‌ಸೈಟ್ ಭೇಟಿ ನೀಡಿ
- End Date
- 10 ಫೆಬ್ರುವರಿ 2025
- Employment Type
- FULL_TIME
- Organization
- KPSC Vaani (Website)
- Location
- KA,
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.