ರಾಷ್ಟ್ರೀಯ ಪಾರಂಪರಿಕ ಚಿಕಿತ್ಸಾ ವಿಜ್ಞಾನ ಸಂಸ್ಥೆ(NITM) ಇಲ್ಲಿ ಖಾಲಿ ಇರುವ ಡಾಟಾ ಎಂಟ್ರಿ ಆಪರೇಟರ್ ಮತ್ತು ಪ್ರಾಜೆಕ್ಟ್ ಟೆಕ್ನೀಷಿಯನ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
29 ನವೆಂಬರ್ 2019
Others
Job Overview
- No. of posts
- 4
- Start Date
- 29 ನವೆಂಬರ್ 2019
- End Date
- 11 ಡಿಸೆಂಬರ್ 2019
- Employment Type
- FULL_TIME
- Organization
- KPSC Vaani (Website)
- Location
- KA,
Selection Procedure:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಇಂಟರ್‌ಮೀಡಿಯೇಟ್ ಅಥವಾ ದ್ವಿತೀಯ ಪಿಯುಸಿ ಮತ್ತು ಮೆಟ್ರಿಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದಿರುವ ಬೋರ್ಡ್ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಲು ಅರ್ಹರು. ಬಿ.ಎಸ್ಸಿ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
Fee:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ. ಸಂದರ್ಶನದ ವಿವರ: ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
Age Limit:
ಹುದ್ದೆಗಳಿಗನುಸಾರ ಗರಿಷ್ಟ 28 ಮತ್ತು 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ತಿಳಿಯಲು ಅಧಿಸೂಚನೆಯನ್ನು ಓದಬಹುದು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.