ರಾಷ್ಟ್ರೀಯ ವೈರಾಲಜಿ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ
ರಾಷ್ಟ್ರೀಯ ವೈರಾಲಜಿ ಸಂಸ್ಥೆಯಲ್ಲಿ ಖಾಲಿ ಇರುವ 80 ಟೆಕ್ನಿಕಲ್ ಅಸಿಸ್ಟೆಂಟ್ ಸೇರಿದಂತೆ ವಿವಿಧ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ 10/12/2023 ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 80
ಟೆಕ್ನಿಕಲ್ ಅಸಿಸ್ಟೆಂಟ್ (ಗ್ರೂಪ್ ಬಿ ) - 49
ಟೆಕ್ನಿಕಲ್ ಅಸಿಸ್ಟೆಂಟ್ (ಗ್ರೂಪ್ ಸಿ ) - 31
- No. of posts
- 80
- Start Date
- 29 ನವೆಂಬರ್ 2023
- End Date
- 10 ಡಿಸೆಂಬರ್ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ದಾಖಲೆಯ ಪರಿಶೀಲನೆಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಕಾನೂನಿನಡಿ ಸ್ಥಾಪಿತವಾದ ಅರ್ಹ ಸಂಸ್ಥೆಯಿಂದ ಡಿಪ್ಲೋಮ / PUC/ Engineering.ವಿದ್ಯಾರ್ಹತೆಯನ್ನು ಹೊಂದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 300 ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ ವಯೋಮಿತಿಯನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ
- SC/ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷ
- PwD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.