NLC ಇಂಡಿಯಾ ಲಿಮಿಟೆಡ್ (ಭಾರತ ಸರ್ಕಾರದ ಉದ್ಯಮ)ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

NLC ಇಂಡಿಯಾ ಲಿಮಿಟೆಡ್ (ಭಾರತ ಸರ್ಕಾರದ ಉದ್ಯಮ)ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by Surekha Halli
21 ಏಪ್ರಿಲ್ 2020 Others
Tags: Degree
NLC ಇಂಡಿಯಾ ಲಿಮಿಟೆಡ್ ಭಾರತ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನವರತ್ನ ಕಂಪನಿಯಾಗಿದ್ದು, ಪ್ರಸ್ತುತ ಉದ್ಯಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 07-05-2020 ಕೊನೆಯ ದಿನಾಂಕವಾಗಿದೆ. * ಹುದ್ದೆಗಳ ವಿವರ : - ಮೆಕ್ಯಾನಿಕಲ್ - ಎಲೆಕ್ಟ್ರಿಕಲ್ (EEE ) - ಎಲೆಕ್ಟ್ರಿಕಲ್ (ECE) - ಸಿವಿಲ್ - ಕಂಟ್ರೋಲ್ &ಇನ್ಸ್ಟ್ರುಮೆಂಟೇಷನ್ - ಕಂಪ್ಯೂಟರ್ - ಮೈನಿಂಗ್ - ಜಿಯಾಲಜಿ - ಫೈನಾನ್ಸ್ - ಹ್ಯೂಮನ್ ರಿಸೋರ್ಸ್(HR)
Job Overview
No. of posts
259
Start Date
21 ಎಪ್ರಿಲ್ 2020
End Date
17 ಮೇ 2020
Employment Type
FULL_TIME
Organization
KPSC Vaani (Website)
Location
KA,
Qualification:
ಹುದ್ದೆಗಳಿಗನುಗುಣವಾಗಿ ವಿವಿಧ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದೆ.
ಅಭ್ಯರ್ಥಿಗಳು ಈ ಕೆಳಗಡೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದು.
Fee:
- ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಬಿಡಿ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 354 /-
- ಉಳಿದ ಅಭ್ಯರ್ಥಿಗಳಿಗೆ 854 /-

* ಹೆಚ್ಚಿನ ಮಾಹಿತಿಯಾಗಿ ಈ ಕೆಳಗಡೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
to download official notification NLC India Limited Rcruitment 2020
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.