NLC ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

Tags: Degree
Published by: Bhagya R K
|
NLC ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ನೆಯ್ವೇಲಿ ಲಿಗ್ನೈಟ್ ಕಾರ್ಪೊರೇಷನ್ ( NLC ) ಇಂಡಿಯಾ ಲಿಮಿಟೆಡ್ ಭಾರತ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನವರತ್ನ ಕಂಪನಿಯಾಗಿದ್ದು, ಪ್ರಸ್ತುತ ಉದ್ಯಮದಲ್ಲಿ ಖಾಲಿ ಇರುವ 294 ಜನರಲ್ ಮ್ಯಾನೇಜರ್, ಮತ್ತು ವ್ಯವಸ್ಥಾಪಕರು ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 04-08-2023 ಕೊನೆಯ ದಿನಾಂಕವಾಗಿದೆ. 

* ಹುದ್ದೆಗಳ ವಿವರ : 294
ಜನರಲ್ ಮ್ಯಾನೇಜರ್ - 03
ಉಪ ಪ್ರದಾನ ವ್ಯವಸ್ಥಾಪಕರು - 32 
ಹೆಚ್ಚುವರಿ ಮುಖ್ಯ ವ್ಯವಸ್ಥಾಪಕರು - 08
ಕಾರ್ಯನಿರ್ವಾಹಕ ಇಂಜಿನಿಯರ್ - 223
ವ್ಯವಸ್ಥಾಪಕ - 10
ಮ್ಯಾನೇಜರ್ - 06 
ಉಪ ವ್ಯವಸ್ಥಾಪಕರು - 06
ಸಹಾಯಕ ಕಾರ್ಯನಿರ್ವಾಹಕ ವ್ಯವಸ್ಥಾಪಕರು - 06

Job Overview
No. of posts
294
Start Date
2 ಆಗಸ್ಟ್ 2023
End Date
4 ಆಗಸ್ಟ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು Diploma/ M.Tech./ MBA / M.Sc./ BE ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

Fee:

- ಎಸ್‌ಸಿ/ ಎಸ್‌ಟಿ/ ಪಿಡಬ್ಲ್ಯೂಬಿಡಿ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 354 /- ರೂ ಅರ್ಜಿ ಶುಲ್ಕ ಹಾಗೂ
- OBC/ EWS ಅಭ್ಯರ್ಥಿಗಗಳು 854 /- ಅರ್ಜಿ ಶುಲ್ಕವನ್ನು ಪಾವತಿಸಬೇಕು.
* ಹೆಚ್ಚಿನ ಮಾಹಿತಿಯಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 2023 ಜೂನ್ 1 ಕ್ಕೆ ಅನುಗುಣವಾಗಿವಂತೆ ಅಭ್ಯರ್ಥಿಗಳು ಕನಿಷ್ಠ 30 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 54 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 57 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 58 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

To Download the official notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.