NLC ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

NLC ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by Bhagya R K
18 ಮೇ 2023 Others
Tags: PUC SSLC

NLC ಇಂಡಿಯಾ ಲಿಮಿಟೆಡ್ ಭಾರತ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನವರತ್ನ ಕಂಪನಿಯಾಗಿದ್ದು, ಪ್ರಸ್ತುತ ಉದ್ಯಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 01-06-2023 ಕೊನೆಯ ದಿನಾಂಕವಾಗಿದೆ. 
* ಹುದ್ದೆಗಳ ವಿವರ : 103 
ಮಹಿಳಾ ನರ್ಸಿಂಗ್ ಅಸಿಸ್ಟೆಂಟ್ - 36 
ಫೀಮೇಲ್ ನರ್ಸಿಂಗ್ ಅಸಿಸ್ಟೆಂಟ್ - 22 
ಮಾಟೆರ್ನಿಟಿ ಅಸಿಸ್ಟೆಂಟ್ - 5 
ಪಂಚಕರ್ಮ (ಆಯುರ್ವೇದ) ಅಸಿಸ್ಟೆಂಟ್ - 04 
ರೇಡಿಯೋಗ್ರಾಫ್ರ್ - 03 
ಲ್ಯಾಬ್ ಟೆಕ್ನಿಷಿಯನ್- 04 
ಡಯಾಲಿಸಿಸ್ ಟೆಕ್ನಿಷಿಯನ್- 02 
ಎಮರ್ಜೆನ್ಸಿ ಕೇರ್ ಟೆಕ್ನಿಷಿಯನ್- 05
ಫಿಸಿಯೋಥೆರಪಿಸ್ಟ್- 02 
ನರ್ಸ್ - 20 

Job Overview
No. of posts
103
Start Date
18 ಮೇ 2023
End Date
1 ಜೂನ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. 

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗುವಂತೆ SSLC/ PUC/ B.Sc   ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

Age Limit:
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೊನೆಯ ದಿನಾಂಕ ದಿಂದ ಗರಿಷ್ಠ 55 ವರ್ಷಗಳ ವಯೋಮಿತಿ ಹೊಂದಿರಬೇಕು.
To Download the official notification
Related Tags: PUC SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.