Loading..!

NLC ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

Published by: Yallamma G
|
NLC ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ನೈವೇಲಿ ಲಿಗ್ನೈಟ್ ಕಾರ್ಪೊರೇಷನ್ ( NLC ) ಇಂಡಿಯಾ ಲಿಮಿಟೆಡ್ ಭಾರತ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನವರತ್ನ ಕಂಪನಿಯಾಗಿದ್ದು, ಪ್ರಸ್ತುತ ಉದ್ಯಮದಲ್ಲಿ ಖಾಲಿ ಇರುವ 239 ಇಂಡಸ್ಟ್ರಿಯಲ್ ಟ್ರೇನಿ (ಟೆಕ್ನಿಕಲ್) ಮತ್ತು ಇಂಡಸ್ಟ್ರಿಯಲ್ ಟ್ರೇನಿ (ಮೈನ್/ ಸಪೋರ್ಟ್ ಸರ್ವಿಸ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 19/04/2024 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ವಿವರ : 239
ಇಂಡಸ್ಟ್ರಿಯಲ್ ಟ್ರೇನಿ (ಟೆಕ್ನಿಕಲ್) : 100
ಇಂಡಸ್ಟ್ರಿಯಲ್ ಟ್ರೇನಿ (ಮೈನ್/ ಸಪೋರ್ಟ್ ಸರ್ವಿಸ್) : 139

Job Overview
No. of posts
239
Start Date
20 ಮಾರ್ಚ್ 2024
End Date
19 ಎಪ್ರಿಲ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಯನ್ನು  ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು PUC/ Diploma/ ITI/ ಇಂಜಿನಿಯರಿಂಗ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕಾಗುತ್ತದೆ.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರತಕದ್ದು, ಹಾಗೂ ಗರಿಷ್ಠ ವಯೋಮಿತಿಯನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
ಸಾಮಾನ್ಯ ಅಭ್ಯರ್ಥಿಗಳಿಗೆ 37 ವರ್ಷಗಳ 
OBC ಅಭ್ಯರ್ಥಿಗಳಿಗೆ 40 ವರ್ಷ 
SC/ ST ಅಭ್ಯರ್ಥಿಗಳಿಗೆ 42 ವರ್ಷ ಯೋಮಿತಿಯನ್ನು ನಿಗದಿಪಡಿಸಲಾಗಿದೆ. 

To Download Official Notification
Related Tags: SSLC Engineering

Comments