NLC ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

NLC ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by Bhagya R K
16 ಏಪ್ರಿಲ್ 2024 Others
Tags: PUC

ನೈವೇಲಿ ಲಿಗ್ನೈಟ್ ಕಾರ್ಪೊರೇಷನ್ ( NLC ) ಇಂಡಿಯಾ ಲಿಮಿಟೆಡ್ ಭಾರತ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನವರತ್ನ ಕಂಪನಿಯಾಗಿದ್ದು, ಪ್ರಸ್ತುತ ಉದ್ಯಮದಲ್ಲಿ ಖಾಲಿ ಇರುವ 34 ಇಂಡಸ್ಟ್ರಿಯಲ್ ವರ್ಕರ್ ಮತ್ತು ಜೂನಿಯರ್ ಇಂಜಿನಿಯರ್, ಕ್ಲರಿಕಲ್ ಅಸಿಸ್ಟೆಂಟ್ (F2-W) ಮತ್ತು ಇಂಡಸ್ಟ್ರಿಯಲ್ ವರ್ಕರ್ (ಫಿಟ್ಟರ್) (F2-W) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 24/04/2024 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

Job Overview
No. of posts
34
Start Date
16 ಎಪ್ರಿಲ್ 2024
End Date
24 ಎಪ್ರಿಲ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು PUC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕಾಗುತ್ತದೆ.

Fee:

ಈ ಹುದ್ದೆಗಳಿಗೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
* ಹೆಚ್ಚಿನ ಮಾಹಿತಿಯಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.

Age Limit:

ಈ ಹುದ್ದೆಗಳಿಗೆ ಅನುಗುಣವಾಗಿವಂತೆ ಅಭ್ಯರ್ಥಿಗಳು ಕನಿಷ್ಠ 30 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 33 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

To Download Official Notification
Related Tags: PUC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.